ಭಾನುವಾರ, ಜೂನ್ 20, 2021
23 °C

‘ಚಿಕ್ಕಬಳ್ಳಾಪುರದಿಂದ ಅನಿತಾ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನೆಲಮಂಗಲ: ಚಿಕ್ಕಬಳ್ಳಾಪುರದಿಂದ ಜೆಡಿಎಸ್‌ ಅಭ್ಯರ್ಥಿ­ಯಾಗಿ ಅನಿತಾ ಕುಮಾರಸ್ವಾಮಿ ಸ್ಪರ್ಧಿಸುವುದು ಖಚಿತವಾಗಿದೆ.

‘ಕಾರ್ಯಕರ್ತರ ಒತ್ತಾಯದ ಮೇರೆಗೆ ಚಿಕ್ಕಬಳ್ಳಾಪುರ ಲೋಕ­ಸಭಾ ಕ್ಷೇತ್ರದಿಂದ ಅನಿತಾ ಕಣಕ್ಕೆ ಇಳಿಯಲಿದ್ದಾರೆ’ ಎಂದು  ಎಚ್‌.ಡಿ. ಕುಮಾರಸ್ವಾಮಿ ಸ್ಪಷ್ಟಪಡಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.