ಶನಿವಾರ, ಜೂನ್ 12, 2021
24 °C

‘ಜೆಡಿಎಸ್‌ಗೆ ಅಭ್ಯರ್ಥಿಗಳ ಕೊರತೆ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಜರಾಜೇಶ್ವರಿನಗರ : ‘ದೇಶದಲ್ಲಿ ಯಾವುದೇ ಕಾರಣಕ್ಕೂ ತೃತೀಯ ರಂಗ ಅಧಿಕಾರಕ್ಕೆ ಬರುವುದಿಲ್ಲ’ ಎಂದು ಶಾಸಕ ಆರ್‌. ಅಶೋಕ ಹೇಳಿದರು.ಮೋಹನ್‌ಕುಮಾರ್‌ ನಗರದಲ್ಲಿ ನಡೆದ ರಾಜರಾಜೇಶ್ವರಿನಗರ ವಿಧಾನ­ಸಭಾ ಕ್ಷೇತ್ರದ ಬಿಜೆಪಿ ಕಾರ್ಯಕರ್ತರ ಸಮಾವೇಶ ಉದ್ಘಾಟಿಸಿ ಮಾತನಾಡಿ, ‘ಜೆಡಿಎಸ್‌ಗೆ ಅಭ್ಯರ್ಥಿಗಳೇ ಸಿಗುತ್ತಿಲ್ಲ. ಅನ್ಯಪಕ್ಷದವರಿಗೆ ಟಿಕೇಟ್‌ ಸಿಗದಿದ್ದರೆ. ಅವರನ್ನು ಪಕ್ಷಕ್ಕೆ ಅಹ್ವಾನಿಸಿ ಸ್ಪರ್ಧಿಸಲು ಅವಕಾಶ ನೀಡುತ್ತಿದ್ದಾರೆ’ ಎಂದು ಟೀಕಿಸಿದರು.ಬಿಬಿಎಂಪಿ ಆಡಳಿತ ಮತ್ತು ಸಿಬ್ಬಂದಿ ಸ್ಥಾಯಿ ಸಮಿತಿ ಅಧ್ಯಕ್ಷ ಲಕ್ಷ್ಮಿಕಾಂತ ರೆಡ್ಡಿ ಅಧ್ಯಕ್ಷತೆ ವಹಿಸಿದ್ದರು. ಬಿಬಿಎಂಪಿ ಸದಸ್ಯರಾದ ತಿಮ್ಮರಾಜು, ಬಿ.ಆರ್‌.ನಂಜುಂಡಪ್ಪ ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.