ಯಲಹಂಕ: ‘ಇತ್ತೀಚಿನ ದಿನಗಳಲ್ಲಿ ಮಹಿಳೆಯರ ಮೇಲೆ ನಿರಂತರವಾಗಿ ಶೋಷಣೆ, ಅತ್ಯಾ ಚಾರ ಹಾಗೂ ದೌರ್ಜನ್ಯ ನಡೆಯುತ್ತಿವೆ. ಇಂತಹ ಘಟನೆಗಳ ವಿರುದ್ಧ ಮಹಿಳೆಯರು ಸಂಘಟಿತರಾಗಿ ಹೋರಾಟ ನಡೆಸಬೇಕು’ ಎಂದು ವಕೀಲರಾದ ಪ್ರಮೀಳಾ ನಾಯ್ಡು ಸಲಹೆ ನೀಡಿದರು.

ಕಟ್ಟಿಗೇನಹಳ್ಳಿಯ ಸಂಜೀವಿನಿ ಮಹಿಳಾ ಸಮಾಜವು ಬೆಂಗಳೂರು ನಗರ ಜಿಲ್ಲಾ ನೆಹರು ಯುವ ಕೇಂದ್ರದ ಸಹಯೋಗದಲ್ಲಿ ಕಟ್ಟಿಗೇನಹಳ್ಳಿಯ ಯಶಸ್ವಿ ವಿದ್ಯಾನಿಕೇತನ ಶಾಲೆಯ ಆವರಣದಲ್ಲಿ ಹಮ್ಮಿಕೊಂಡಿದ್ದ ಎರಡನೇ ವಾರ್ಷಿಕೋತ್ಸವ ಹಾಗೂ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಮಾತನಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.