ಶನಿವಾರ, ಜನವರಿ 25, 2020
28 °C

‘ಸಂಪುಟ ವಿಸ್ತರಣೆಗೆ ಒತ್ತಡ ಇಲ್ಲ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆಗೆ ಒತ್ತಡ ಇಲ್ಲ. ಸಂಪುಟ ಸೇರಲು ಆಕಾಂಕ್ಷಿಗಳು ಇರುವುದು ಸಹಜ. ಆಕಾಂಕ್ಷೆ ಇಟ್ಟುಕೊಳ್ಳುವುದು ತಪ್ಪಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಹೈಕಮಾಂಡ್‌ ಸೂಚಿಸಿದಾಗ ಸಚಿವ ಸಂಪುಟ ವಿಸ್ತರಣೆ ಮಾಡುತ್ತೇವೆ. ಅಲ್ಲಿಯವರೆಗೂ ಇಲ್ಲ ಎಂದು ಸ್ಪಷ್ಟಪಡಿಸಿದರು.

ಪ್ರತಿಕ್ರಿಯಿಸಿ (+)