ಶುಕ್ರವಾರ, ಏಪ್ರಿಲ್ 23, 2021
22 °C

10 ಕೋಟಿ ಡಾಲರ್ ವ್ಯಯಿಸಿದ ಒಬಾಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಾಷಿಂಗ್ಟನ್ (ಎಪಿ): ನವೆಂಬರ್‌ನಲ್ಲಿ ನಡೆಯಲಿರುವ ಅಧ್ಯಕ್ಷೀಯ ಚುನಾವಣಾ ಪ್ರಚಾರಕ್ಕಾಗಿ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಇದುವರೆಗೆ ಸುಮಾರು 10 ಕೋಟಿ ಡಾಲರ್‌ನ್ನು ಟಿ.ವಿ ಜಾಹೀರಾತಿಗಾಗಿ ವಿನಿಯೋಗಿಸಿದ್ದಾರೆ ಎಂದು ಸುದ್ದಿಸಂಸ್ಥೆ ತಿಳಿಸಿದೆ.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.