ಸೋಮವಾರ, ಜೂನ್ 14, 2021
24 °C

103 ಅಭ್ಯರ್ಥಿಗಳ ನೋಂದಣಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಫೆಬ್ರುವರಿಯಲ್ಲಿ ಜಿಲ್ಲೆಯ 64 ಪುರುಷರು ಹಾಗೂ 39 ಮಹಿಳೆಯರು ಸೇರಿದಂತೆ ಒಟ್ಟು 103 ಅಭ್ಯರ್ಥಿಗಳು ಹೆಸರು ನೋಂದಾಯಿಸಿ ಕೊಂಡಿದ್ದಾರೆ.ಇವರಲ್ಲಿ ಎಸ್ಸೆಸ್ಸೆಲ್ಸಿಗಿಂತ ಕಡಿಮೆ ವಿದ್ಯಾರ್ಹತೆ ಹೊಂದಿರುವ 6, ಎಸ್ಸೆಸ್ಸೆಲ್ಸಿ ಹಾಗೂ ಪದವೀಧರರಲ್ಲದ 39, ಪದವೀಧರರು- 6, ತಾಂತ್ರಿಕ ಪದವೀಧರರು- 52 ಅಭ್ಯರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದಾರೆ.ಇದರಿಂದಾಗಿ ಜಿಲ್ಲೆಯಲ್ಲಿ 3,837 ಮಹಿಳೆಯರು, 5,837 ಪುರುಷರು ಸೇರಿದಂತೆ ಒಟ್ಟು 9,674 ಉದ್ಯೋಗಾಕಾಂಕ್ಷಿಗಳು ನೊಂದಣಿ ಮಾಡಿಸಿಕೊಂಡಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.