11ರಂದು ನಗರಕ್ಕೆ ರಾಹುಲ್ ಭೇಟಿ

7

11ರಂದು ನಗರಕ್ಕೆ ರಾಹುಲ್ ಭೇಟಿ

Published:
Updated:

ಬೆಂಗಳೂರು: ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಇದೇ 11ರಂದು ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಗೆ ಪ್ರಣಾಳಿಕೆ ಸಿದ್ಧಪಡಿಸುವ ಸಂಬಂಧ ಶಿಕ್ಷಣ ತಜ್ಞರು, ಸಾಹಿತಿಗಳು, ಯುವಕರು ಸೇರಿದಂತೆ ರಾಜಕೀಯದಿಂದ ಹೊರತಾದ ವ್ಯಕ್ತಿಗಳೊಂದಿಗೆ ಸಂವಾದ ನಡೆಸಲಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry