ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

12ಕ್ಕೆ ರಮಣ್‌ ಸಿಂಗ್‌ ಪ್ರಮಾಣ ವಚನ

Last Updated 9 ಡಿಸೆಂಬರ್ 2013, 19:30 IST
ಅಕ್ಷರ ಗಾತ್ರ

ರಾಯಪುರ (ಪಿಟಿಐ): ಮೂರನೆಯ ಬಾರಿಗೆ ಛತ್ತೀಸಗಡದ ಮುಖ್ಯ­ಮಂತ್ರಿಯಾಗಿ ಬಿಜೆಪಿಯ ರಮಣ್‌ ಸಿಂಗ್‌ ಡಿ.12ರಂದು ಇಲ್ಲಿಯ ಪೊಲೀಸ್‌ ಪರೇಡ್‌ ಮೈದಾನದಲ್ಲಿ ಪ್ರಮಾಣ­ವಚನ ಸ್ವೀಕರಿಸುವರು.

ವಸುಂಧರಾ ಆಯ್ಕೆ (ಜೈಪುರ ವರದಿ): ರಾಜಸ್ತಾನ ಬಿಜೆಪಿ ಶಾಸಕಾಂಗ ಪಕ್ಷದ ನಾಯಕಿಯಾಗಿ ವಸುಂಧರಾ ರಾಜೆ
ಆಯ್ಕೆಯಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT