13ನೇ ರಾಷ್ಟ್ರಪತಿಯಾಗಿ ಪ್ರಣವ್ ಮುಖರ್ಜಿ ಪ್ರಮಾಣವಚನ ಸ್ವೀಕಾರ

7

13ನೇ ರಾಷ್ಟ್ರಪತಿಯಾಗಿ ಪ್ರಣವ್ ಮುಖರ್ಜಿ ಪ್ರಮಾಣವಚನ ಸ್ವೀಕಾರ

Published:
Updated:
13ನೇ ರಾಷ್ಟ್ರಪತಿಯಾಗಿ ಪ್ರಣವ್ ಮುಖರ್ಜಿ ಪ್ರಮಾಣವಚನ ಸ್ವೀಕಾರ

ನವ ದೆಹಲಿ (ಐಎಎನ್ಎಸ್): ಸಂಸತ್ತಿನ ಸೆಂಟ್ರಲ್ ಹಾಲ್ ನಲ್ಲಿ ಆಯೋಜಿಸಲಾಗಿದ್ದ ವೈಭವೋಪೇತ ಕಾರ್ಯಕ್ರಮದಲ್ಲಿ ಪ್ರಣವ್ ಮುಖರ್ಜಿ ರಾಷ್ಟ್ರದ 13ನೇ ರಾಷ್ಟ್ರಪತಿಯಾಗಿ ಬುಧವಾರ ಪ್ರಮಾಣವಚನ ಸ್ವೀಕರಿಸಿದರು.

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಸ್.ಎಚ್.ಕಪಾಡಿಯಾ ಅವರು ಪ್ರಣವ್ ಅವರಿಗೆ ಪ್ರಮಾಣವಚನ ಬೋಧಿಸಿದರು.

ಜುಲೈ 19ರಂದು ನಡೆದ ರಾಷ್ಟ್ರಪತಿ ಚುನಾವಣೆಯಲ್ಲಿ ಭರ್ಜರಿ ವಿಜಯ ಸಾಧಿಸಿದ ಪ್ರಣವ್ ಮುಖರ್ಜಿ ಪ್ರತಿಭಾ ಪಾಟೀಲ್ ಅವರಿಂದ ಅಧಿಕಾರ ಪಡೆದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry