13ರಿಂದ ಯೂತ್ ಬ್ಯಾಸ್ಕೆಟ್‌ಬಾಲ್

7

13ರಿಂದ ಯೂತ್ ಬ್ಯಾಸ್ಕೆಟ್‌ಬಾಲ್

Published:
Updated:

ಬೆಂಗಳೂರು: ಕರ್ನಾಟಕ ರಾಜ್ಯ ಬ್ಯಾಸ್ಕೆಟ್‌ಬಾಲ್ ಸಂಸ್ಥೆ ವತಿಯಿಂದ ಏಪ್ರಿಲ್ 13ರಿಂದ 18ರ ವರೆಗೆ ಕಂಠೀರವ ಕ್ರೀಡಾಂಗಣದಲ್ಲಿ ರಾಜ್ಯ ಯೂತ್ ಬ್ಯಾಸ್ಕೆಟ್‌ಬಾಲ್ ಚಾಂಪಿಯನ್‌ಷಿಪ್ ನಡೆಯಲಿದೆ.ಬಾಲಕರ 46 ಹಾಗೂ ಬಾಲಕಿಯರ 24 ತಂಡಗಳು ಈ ಟೂರ್ನಿಯಲ್ಲಿ ಪ್ರಶಸ್ತಿಗಾಗಿ ಪೈಪೋಟಿ ನಡೆಸಲಿವೆ.ಲೀಗ್ ಕಮ್ ನಾಕೌಟ್ ಮಾದರಿಯಲ್ಲಿ ಪಂದ್ಯಗಳು ಜರುಗಲಿವೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry