ಬುಧವಾರ, ಮೇ 12, 2021
17 °C

134 ಟಿಎಂಸಿ ನೀರು ಬಿಡಲು ಸಾಧ್ಯವೇ ಇಲ್ಲ : ಕರ್ನಾಟಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು (ಪಿಟಿಐ): ಕಾವೇರಿ ನ್ಯಾಯಮಂಡಳಿ ತೀರ್ಪಿನಂತೆ ಜೂನ್‌ನಿಂದ ಸೆಪ್ಟಂಬರ್ ತಿಂಗಳವರೆಗೆ 134 ಟಿಎಂಸಿ ಕಾವೇರಿ ನೀರನ್ನು ತಮಿಳುನಾಡಿಗೆ ಬಿಡಲು ಸಾಧ್ಯವೇ ಇಲ್ಲ ಎಂದು ಸರ್ವಪಕ್ಷ ಸಭೆ ನಿರ್ಣಯ ಕೈಗೊಂಡಿದೆ.ಇಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸರ್ವಪಕ್ಷ ಸಭೆಯಲ್ಲಿ ಯಾವುದೇ ಕಾರಣಕ್ಕೂ ಇಷ್ಟೊಂದು ದೊಡ್ಡ ಪ್ರಮಾಣದ ನೀರನ್ನು ಬಿಡಲು ಸಾಧ್ಯವೇ ಇಲ್ಲ ಮತ್ತು ಇದರ ಪ್ರಮಾಣವನ್ನು 97.82 ಟಿಎಂಸಿಗೆ ಇಳಿಸುವಂತೆ ಕಾವೇರಿ ಉಸ್ತುವಾರಿ ಸಮಿತಿಗೆ ಮನವಿ ಸಲ್ಲಿಸಲು ತೀರ್ಮಾನಿಸಲಾಯಿತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.