ಸೋಮವಾರ, ಜೂನ್ 14, 2021
27 °C

14ರಂದು ಆಯೋಗ ಭೇಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಇಸ್ಲಾಮಾಬಾದ್ (ಪಿಟಿಐ): ಈ ತಿಂಗಳ 14ರಂದು ಪಾಕ್‌ನ ನ್ಯಾಯಾಂಗ ಆಯೋಗ ಭಾರತಕ್ಕೆ ಭೇಟಿ ನೀಡಲಿದೆ. ಈ ಬಗ್ಗೆ ಮುಂಬೈ ದಾಳಿಗೆ ಸಂಬಂಧಿಸಿದಂತೆ ಲಷ್ಕರ್-ಎ-ತೊಯ್ಬಾ ಸಂಘಟನೆಯ ಝಾಕಿರ್ ರೆಹಮಾನ್ ಮತ್ತು ಇತರ ಆರು ಉಗ್ರರ ವಿಚಾರಣೆ ನಡೆಸುತ್ತಿರುವ ಪಾಕಿಸ್ತಾನದ ಭಯೋತ್ಪಾದಕರ ವಿಚಾರಣಾ ನ್ಯಾಯಾಲಯವು ಅಧಿಸೂಚನೆಯನ್ನು ಹೊರಡಿಸಿದೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.