15ರಂದು ಐಸಿಸಿ ಸಭೆ

7

15ರಂದು ಐಸಿಸಿ ಸಭೆ

Published:
Updated:

ದುಬೈ (ಪಿಟಿಐ): ಸ್ಪಾಟ್ ಫಿಕ್ಸಿಂಗ್ ಹಗರಣದಲ್ಲಿ ಸಿಕ್ಕಿಬಿದ್ದು ಅಮಾನತು ಶಿಕ್ಷೆಗೆ ಗುರಿಯಾಗಿರುವ ಪಾಕಿ ಸ್ತಾನದ ಮೂವರು ಕ್ರಿಕೆಟ್ ಆಟಗಾರರ ಕುರಿತು ಚರ್ಚಿಸಲು ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ ಫೆಬ್ರುವರಿ 15ರಂದು ಸಭೆ ನಡೆಸಲಿದೆ.ಪಾಕಿಸ್ತಾನ ತಂಡ ಇಂಗ್ಲೆಂಡ್ ಪ್ರವಾಸ ಕೈಗೊಂಡ ಸಂದರ್ಭದಲ್ಲಿ ಸಲ್ಮಾನ್ ಬಟ್, ಮೊಹಮ್ಮದ್ ಆಸೀಫ್, ಹಾಗೂ ಮೊಹಮ್ಮದ್ ಅಮೇರ್ ಸ್ಪಾಟ್ ಫಿಕ್ಸಿಂಗ್‌ನಲ್ಲಿ ಸಿಕ್ಕಿ ಬಿದ್ದಿದ್ದರು. ಈ ಮೂವರು ಆಟಗಾರರು ಕ್ರಮವಾಗಿ ಹತ್ತು, ಏಳು ಮತ್ತು ಐದು ವರ್ಷ ಕ್ರಿಕೆಟ್‌ನಿಂದ ಅಮಾನತು ಮಾಡಲಾಗಿತ್ತು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry