ಸೋಮವಾರ, ಮೇ 17, 2021
21 °C

15 ಶಾಸಕರು ಅನರ್ಹ: ಸ್ಪೀಕರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೈದರಾಬಾದ್: ಆಂಧ್ರ ವಿಧಾನಸಭೆಯಲ್ಲಿ ಮಾರ್ಚ್ ತಿಂಗಳಲ್ಲಿ ಮಂಡಿಸಲಾದ ಅವಿಶ್ವಾಸ ಗೊತ್ತುವಳಿ ಸಂದರ್ಭದಲ್ಲಿ ವಿಪ್ ಉಲ್ಲಂಘಿಸಿದ 15 ಶಾಸಕರನ್ನು ವಿಧಾನಸಭೆ ಸ್ಪೀಕರ್ ಶುಕ್ರವಾರ ಅನರ್ಹಗೊಳಿಸಿದ್ದಾರೆ.

ಸೋಮವಾರದಿಂದ ನಡೆಯಲಿರುವ ಹತ್ತು ದಿನಗಳ ವಿಧಾನಸಭೆ ಅಧಿವೇಶನದಲ್ಲಿ ಸ್ಪೀಕರ್ ಕ್ರಮವು ಕೋಲಾಹಲ ಉಂಟು ಮಾಡುವ ಸಾಧ್ಯತೆಯಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.