152 ಸಿವಿಲ್‌ ನ್ಯಾಯಾಧೀಶರ ನೇಮಕ

7

152 ಸಿವಿಲ್‌ ನ್ಯಾಯಾಧೀಶರ ನೇಮಕ

Published:
Updated:

ಬೆಂಗಳೂರು: ಒಟ್ಟು 152 ಜನ ಸಿವಿಲ್‌ ನ್ಯಾಯಾಧೀಶರ ಆಯ್ಕೆ ಪಟ್ಟಿಯನ್ನು ಹೈಕೋರ್ಟ್‌ನ ‘ಸಿವಿಲ್‌ ನ್ಯಾಯಾಧೀಶರ ನೇಮಕಾತಿ ಸಮಿತಿ’ ಗುರುವಾರ ಪ್ರಕಟಿಸಿದೆ.ಸಿವಿಲ್‌ ನ್ಯಾಯಾಧೀಶರ ಹುದ್ದೆಗಳಿಗೆ 2011ರ ಆಗಸ್ಟ್‌ನಲ್ಲಿ ಅರ್ಜಿ ಆಹ್ವಾನಿಸಲಾಗಿತ್ತು. ಈ ವರ್ಷದ ಏಪ್ರಿಲ್‌ ಮತ್ತು ಜುಲೈ ತಿಂಗಳಲ್ಲಿ ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ನಡೆಸಲಾಗಿತ್ತು. ಆಯ್ಕೆ ಪಟ್ಟಿಯನ್ನು ರಾಜ್ಯ ಹೈಕೋರ್ಟ್‌ ವೆಬ್‌ಸೈಟ್‌ನಲ್ಲಿ (http://karnatakajudiciary.kar.nic.in) ಪ್ರಕಟಿಸಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry