ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

152 ಸಿವಿಲ್‌ ನ್ಯಾಯಾಧೀಶರ ನೇಮಕ

Last Updated 19 ಸೆಪ್ಟೆಂಬರ್ 2013, 19:49 IST
ಅಕ್ಷರ ಗಾತ್ರ

ಬೆಂಗಳೂರು: ಒಟ್ಟು 152 ಜನ ಸಿವಿಲ್‌ ನ್ಯಾಯಾಧೀಶರ ಆಯ್ಕೆ ಪಟ್ಟಿಯನ್ನು ಹೈಕೋರ್ಟ್‌ನ ‘ಸಿವಿಲ್‌ ನ್ಯಾಯಾಧೀಶರ ನೇಮಕಾತಿ ಸಮಿತಿ’ ಗುರುವಾರ ಪ್ರಕಟಿಸಿದೆ.

ಸಿವಿಲ್‌ ನ್ಯಾಯಾಧೀಶರ ಹುದ್ದೆಗಳಿಗೆ 2011ರ ಆಗಸ್ಟ್‌ನಲ್ಲಿ ಅರ್ಜಿ ಆಹ್ವಾನಿಸಲಾಗಿತ್ತು. ಈ ವರ್ಷದ ಏಪ್ರಿಲ್‌ ಮತ್ತು ಜುಲೈ ತಿಂಗಳಲ್ಲಿ ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ನಡೆಸಲಾಗಿತ್ತು. ಆಯ್ಕೆ ಪಟ್ಟಿಯನ್ನು ರಾಜ್ಯ ಹೈಕೋರ್ಟ್‌ ವೆಬ್‌ಸೈಟ್‌ನಲ್ಲಿ (http://karnatakajudiciary.kar.nic.in) ಪ್ರಕಟಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT