ಶನಿವಾರ, ಏಪ್ರಿಲ್ 17, 2021
23 °C

17ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಷ್ಟ್ರಪತಿ ಚುನಾವಣೆಯ ಕಾರಣ ಇದೇ 17ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ವಿಧಾನಸೌಧದಲ್ಲಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ಕಚೇರಿಯಲ್ಲಿ ನಡೆಯಲಿರುವ ಸಭೆಯಲ್ಲಿ ಪಕ್ಷದ ಎಲ್ಲ ಶಾಸಕರು ಪಾಲ್ಗೊಳ್ಳಬೇಕು ಎಂಬ ಸೂಚನೆ ರವಾನೆಯಾಗಿದೆ ಎಂದು ಗೊತ್ತಾಗಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.