ಶನಿವಾರ, ಜನವರಿ 18, 2020
19 °C

17 ರಂದು ಸಂಸದರ ಧರಣಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ಅಡಿಕೆ ಬೆಳೆ ನಿಷೇಧ ಕುರಿತಂತೆ ಸುಪ್ರೀಂಕೋರ್ಟ್‌ಗೆ ಪ್ರಮಾಣಪತ್ರ ಸಲ್ಲಿಸಿರುವ ಕೇಂದ್ರ ಸರ್ಕಾರದ ಕ್ರಮ ವಿರೋಧಿಸಿ ಪಕ್ಷಾತೀತವಾಗಿ ರಾಜ್ಯದ ಸಂಸದರು ಇದೇ 17ರಂದು ಸಂಸತ್‌ ಭವನ ಆವರಣದ ಗಾಂಧಿ ಪ್ರತಿಮೆ ಎದುರು ಧರಣಿ ಹಮ್ಮಿಕೊಂಡಿದ್ದಾರೆ ಎಂದು ರಾಜ್ಯಸಭಾ ಸದಸ್ಯ ಆಯನೂರು ಮಂಜುನಾಥ ಶನಿ­ವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಪ್ರತಿಕ್ರಿಯಿಸಿ (+)