ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

18 ಲಕ್ಷ ಮೃತ ಮತದಾರರು !

Last Updated 15 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ವಾಷಿಂಗ್ಟನ್ (ಪಿಟಿಐ): ಮೃತಪಟ್ಟಿರುವ 18ಲಕ್ಷ ಮೃತ ಮತದಾರರು ಅಮೆರಿಕದ ಮತದಾರರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ ಎನ್ನುವುದು ಇತ್ತೀಚೆಗೆ ಇಲ್ಲಿ ಬಹಿರಂಗಗೊಂಡಿದೆ.

ನವೆಂಬರ್‌ನಲ್ಲಿ ನಡೆಯಲಿರುವ ಅಮೆರಿಕ ಅಧ್ಯಕ್ಷೀಯ ಮತ್ತು ಕಾಂಗ್ರೆಸ್ ಚುನಾವಣೆಯ ಮತದಾರರ ಪಟ್ಟಿಯಲ್ಲಿ ಮೃತರ ಹೆಸರಿದೆ.  27.5 ಲಕ್ಷ ಜನರ ಹೆಸರು ಕನಿಷ್ಠ ಎರಡು ರಾಜ್ಯಗಳಲ್ಲಿವೆ ಎಂದು ಅಧ್ಯಯನ ನಡೆಸಿದ  ಖಾಸಗಿ ಸಂಸ್ಥೆ ಪ್ಯೂ ಸೆಂಟರ್ ಹೇಳಿದೆ.

ಅಮೆರಿಕದಲ್ಲಿ ಈಗಿನ ಮತದಾರರ ನೋಂದಣಿ ಪ್ರಕ್ರಿಯೆ ಅತ್ಯಂತ ಹಳೆಯದಾಗಿದ್ದು, ಮುಂದುವರಿದಿರುವ ಆಧುನಿಕ ತಂತ್ರಜ್ಞಾನವನ್ನು ಅಳವಡಿಸಿಕೊಂಡಿಲ್ಲ ಎಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT