ಶುಕ್ರವಾರ, ಜೂನ್ 18, 2021
21 °C

2ಜಿ ತರಂಗಾಂತರ: ನಿರ್ಧಾರ ಮುಂದಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): 2ಜಿ ತರಂಗಾಂತರ ಹಂಚಿಕೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶವನ್ನು ರಾಷ್ಟ್ರಪತಿ ಅವರ ಪರಾಮರ್ಶೆಗೆ ಬಿಡುವ ನಿರ್ಧಾರವನ್ನು ಶನಿವಾರ ಕೇಂದ್ರ ಸಂಪುಟವು ಮುಂದಕ್ಕೆ ಹಾಕಿದೆ.ನಿರ್ಧಾರಕ್ಕೆ ಮುನ್ನ ಸಾಲಿಸಿಟರ್ ಜನರಲ್ ಅವರ ಅನಿಸಿಕೆ ಕೇಳಲು ಸಭೆಯಲ್ಲಿ ತೀರ್ಮಾನಿಸಲಾಗಿದೆ.ಈ ಸಂಬಂಧ ಮತ್ತೊಂದು ಸಭೆ ಮುಂದಿನ ವಾರ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.