ಮಂಗಳವಾರ, ಏಪ್ರಿಲ್ 13, 2021
32 °C

2ಜಿ: ಬಿಜೆಪಿ ಕ್ಷಮೆಗೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚೆನ್ನೈ (ಪಿಟಿಐ): 2ಜಿ ಹಗರಣ ಸಂಬಂಧ ಬಿಜೆಪಿ ಜನರ ದಿಕ್ಕುತಪ್ಪಿಸಿದ್ದು, ಕ್ಷಮೆ ಕೋರಬೇಕು ಎಂದು ಪ್ರಧಾನಿ ಕಚೇರಿಯ ರಾಜ್ಯ ಸಚಿವ ವಿ. ನಾರಾಯಣಸ್ವಾಮಿ ಶನಿವಾರ ಒತ್ತಾಯಿಸಿದ್ದಾರೆ.2ಜಿ ಹಗರಣದಲ್ಲಿ ರೂ1.76 ಲಕ್ಷ ಕೋಟಿ ಅವ್ಯವಹಾರ ನಡೆದಿದೆ ಎಂದು ಆಪಾದಿಸುವ ಮೂಲಕ ಬಿಜೆಪಿ ಜನರ ದಿಕ್ಕು ತಪ್ಪಿಸಿದೆ. ಈ ಬಗ್ಗೆ ಸ್ಪಷ್ಟನೆ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.