ಗುರುವಾರ , ಮೇ 13, 2021
17 °C

2ಜಿ: ಮಹತ್ವದ ಘಟ್ಟ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: 2ಜಿ ಹಗರಣದಲ್ಲಿ ಭಾಗಿಯಾಗಿರುವ ಮಲ್ಯೇಷ್ಯಾದ ಉದ್ಯಮಿ ಮತ್ತು ಮಾಕ್ಸಿಸ್ ಕಮ್ಯೂನಿಕೇಷನ್ ಮುಖ್ಯಸ್ಥ ಆನಂದ್ ಕೃಷ್ಣನ್ ಅವರನ್ನು ದೇಶಕ್ಕೆ ಕರೆಯಿಸುವುದಕ್ಕೆ ಸಂಬಂಧಿಸಿದ ಪತ್ರವನ್ನು ಸಿಬಿಐ ಸಿದ್ಧಪಡಿಸಿ ಗೃಹ ಸಚಿವಾಲಯಕ್ಕೆ ಕಳುಹಿಸಿದೆ.ಇನ್ನು ಮುಂದೆ ಗೃಹ ಸಚಿವಾಲಯ, ಕಾನೂನು ಮತ್ತು ವಿದೇಶಾಂಗ ಸಚಿವಾಲಯ ಹಾಗೂ ನ್ಯಾಯಾಲಯ ಈ ಬಗ್ಗೆ ಕ್ರಮ ಜರುಗಿಸಬೇಕಾಗಿದೆ ಎಂದು ಸಿಬಿಐ ಮೂಲಗಳು ತಿಳಿಸಿವೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.