ಶನಿವಾರ, ಜೂನ್ 19, 2021
24 °C

2ಜಿ ಹಗರಣ: ಏಪ್ರಿಲ್‌ 4ರಂದು ಹೇಳಿಕೆ ದಾಖಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ಮಾಜಿ ದೂರಸಂಪರ್ಕ ಸಚಿವ ಎ. ರಾಜಾ, ಡಿಎಂಕೆ ಸಂಸದೆ ಕನಿಮೊಳಿ ಮತ್ತು ಕೆಲವು ಉದ್ಯಮಿಗಳು ಸೇರಿದಂತೆ 2ಜಿ ತರಂಗಾಂತರ ಹಂಚಿಕೆ ಹಗರಣದ ಆರೋಪಿಗಳ ಹೇಳಿಕೆಯನ್ನು ವಿಶೇಷ ಸಿಬಿಐ ನ್ಯಾಯಾಲಯ ಏಪ್ರಿಲ್‌ 4ರಂದು ದಾಖಲಿಸಿಕೊಳ್ಳಲಿದೆ.ಸೋಮವಾರ ಆರೋಪಿಗಳ ಹೇಳಿಕೆ ದಾಖಲಿಸಿಕೊಳ್ಳಲು ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾ­ಧೀಶ ಒ.ಪಿ. ಶೈನಿ  ನಿರ್ಧರಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.