ಬುಧವಾರ, ಜೂನ್ 16, 2021
21 °C

2 ನಾಮಪತ್ರ ಸಲ್ಲಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗುಲ್ಬರ್ಗ: ಗುಲ್ಬರ್ಗ ಲೋಕಸಭಾ ಕ್ಷೇತ್ರಕ್ಕೆ ಏ. ೧೭ರಂದು ನಡೆಯಲಿರುವ ಚುನಾವಣೆಗಾಗಿ ನಾಮಪತ್ರ ಸಲ್ಲಿಸುವ ಎರಡನೆಯ ದಿನವಾದ ಗುರುವಾರ ಕಾಂಗ್ರೆಸ್ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ ಅವರು ಒಟ್ಟು ನಾಲ್ಕು ನಾಮಪತ್ರ ಸಲ್ಲಿಸಿದರು.ಇದುವರೆಗೆ ಇಬ್ಬರು ಅಭ್ಯರ್ಥಿಗಳು ಐದು ನಾಮಪತ್ರ ಗಳನ್ನು ಸಲ್ಲಿಸಿದಂತಾಗಿದೆ ಎಂದು ಚುನಾವಣಾಧಿಕಾರಿ ಡಾ.ಎನ್.ವಿ.ಪ್ರಸಾದ್ ತಿಳಿಸಿದ್ದಾರೆ.ನಾಮಪತ್ರ ಸಲ್ಲಿಕೆಗೆ ಮಾ. ೨೬ (ಬುಧವಾರ) ಕೊನೆಯ ದಿನವಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.