ಗುರುವಾರ , ಮೇ 13, 2021
16 °C

2 ರಿಂದ ರಾಜ್ಯ ಸ್ನೂಕರ್ ಟೂರ್ನಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕರ್ನಾಟಕ ರಾಜ್ಯ ಬಿಲಿಯರ್ಡ್ಸ್ ಸಂಸ್ಥೆ (ಕೆಎಸ್‌ಬಿಎ) ಆಶ್ರಯದಲ್ಲಿ ಪುರುಷ ಹಾಗೂ ಮಹಿಳೆಯರಿಗೆ ಮೇ 2ರಿಂದ ಸಿಕ್ಸ್ ರೆಡ್ ರಾಜ್ಯ ರ‌್ಯಾಂಕಿಂಗ್ ಸ್ನೂಕರ್ ಟೂರ್ನಿ ನಡೆಯಲಿದೆ. ಆಸಕ್ತರು ಏಪ್ರಿಲ್ 27ರ ಒಳಗೆ ಹೆಸರು ನೋಂದಾಯಿಸಬಹುದು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.