ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

2 ಜಿ ಸ್ಪೆಕ್ಟ್ರಂ ಹಗರಣ, ಜೆಪಿಸಿ ರಚನೆಗೆ ಒಪ್ಪಿಗೆ

Last Updated 22 ಫೆಬ್ರುವರಿ 2011, 11:10 IST
ಅಕ್ಷರ ಗಾತ್ರ

 ನವದೆಹಲಿ (ಐಎಎನ್ಎಸ್): ಪ್ರಧಾನಿ ಮನಮೋಹನ್ ಸಿಂಗ್ ಅವರು, ~2 ಜಿ ಸ್ಪೆಕ್ರ್ಟಂ ಹಗರಣ~ದ ವಿಚಾರಣೆಗೆ ~ಜಂಟಿ ಸದನ ಸಮಿತಿ~ (ಜೆಪಿಸಿ) ರಚಿಸಲು ಸಂಸತ್ತಿನಲ್ಲಿ ಒಪ್ಪಿಗೆ ನೀಡಿರುವುದನ್ನು ಬಿಜೆಪಿ ಸ್ವಾಗತಿಸಿದೆ.

~ಇದು ಕೇವಲ ಆಡಳಿತ ಮತ್ತು ವಿರೋಧಿ ಪಕ್ಷಕ್ಕೆ ಸಂದ ಜಯವಲ್ಲ. ಒಟ್ಟಾರೆ ಪ್ರಜಾಪ್ರಭುತ್ವಕ್ಕೆ ಸಂದ ಜಯ~ಎಂದು ವಿರೋಧ ಪಕ್ಷದ ನಾಯಕಿ ಸುಷ್ಮಾ ಸ್ವರಾಜ್ ಹೇಳಿದ್ದಾರೆ.

ಮಂಗಳವಾರ ಬಜೆಟ್ ಅಧಿವೇಶನ ಆರಂಭವಾಗುತ್ತಿದ್ದಂತೆಯೇ ಪ್ರಧಾನಿ ಮನಮೋಹನ್ ಸಿಂಗ್ ಅವರು ಸಂಸತ್ ಉದ್ದೇಶಿಸಿ ಮಾತನಾಡಿ ~2ಜಿ ಸ್ಪೆಕ್ಟ್ರಮ್~ ವಿಚಾರಣೆಗೆ ಸರ್ಕಾರ ಜೆಪಿಸಿ ರಚಿಸಲು ಒಪ್ಪಿಗೆ ನೀಡಿದೆ ಎಂದು ಘೋಷಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT