ಮಂಗಳವಾರ, ಜೂನ್ 22, 2021
29 °C

20ರಂದು ಬಿಎಸ್‌ವೈ ನಾಮಪತ್ರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್.­ಯಡಿಯೂರಪ್ಪ ಇದೇ 20ರಂದು ನಾಮಪತ್ರ ಸಲ್ಲಿಸಲಿದ್ದಾರೆ.



ಪಕ್ಷದ ಜಿಲ್ಲಾ ಕಚೇರಿಯಲ್ಲಿ ಗುರುವಾರ ನಡೆದ ಕಾರ್ಯಕರ್ತರ ‘ಗುಪ್ತ ಸಭೆ’ಯಲ್ಲಿ ಪಕ್ಷದ ಮುಖಂಡರು ಯಡಿಯೂರಪ್ಪ ನಾಮಪತ್ರ ಸಲ್ಲಿಕೆಯ ದಿನಾಂಕ ನಿಗದಿಗೊಳಿಸಿದ್ದಾರೆ ಎಂದು ಪಕ್ಷದ ಮೂಲಗಳು ದೃಢಪಡಿಸಿವೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.