20 ಪ್ರಭಾವಿಗಳ ಪಟ್ಟಿಯಲ್ಲಿ ಸೋನಿಯಾ, ಮನಮೋಹನ್

7

20 ಪ್ರಭಾವಿಗಳ ಪಟ್ಟಿಯಲ್ಲಿ ಸೋನಿಯಾ, ಮನಮೋಹನ್

Published:
Updated:

ನ್ಯೂಯಾರ್ಕ್ (ಪಿಟಿಐ):  ಭಾರತದ ಪ್ರಧಾನಿ ಮನಮೋಹನ್ ಸಿಂಗ್ ಮತ್ತು ಎಐಸಿಸಿ ಅಧ್ಯಕ್ಷೆ  ಸೋನಿಯಾ ಗಾಂಧಿ ಅವರು ಫೋಬ್ಸ್ ನಿಯತಕಾಲಿಕದ, ಜಗತ್ತಿನ ಅತ್ಯಂತ ಪ್ರಬಲ 20 ವ್ಯಕ್ತಿಗಳ ಪಟ್ಟಿಯಲ್ಲಿ ಸೇರಿದ್ದಾರೆ. ಈ ಪ್ರಕಾರ, ಅಮೆರಿಕ ಅಧ್ಯಕ್ಷ  ಬರಾಕ್ ಒಬಾಮ ಸತತ ಎರಡನೇ ವರ್ಷ `ಜಗತ್ತಿನ ಅತ್ಯಂತ ಪ್ರಬಲ' ವ್ಯಕ್ತಿಯಾಗಿ ಮುಂದುವರಿದಿದ್ದಾರೆ.ಸೋನಿಯಾ ಗಾಂಧಿ ಅವರ ಪ್ರಭಾವ ಕಳೆದ ವರ್ಷಕ್ಕಿಂತ ಕೊಂಚ ಇಳಿದಿದ್ದು, ಇದೀಗ 12 ಸ್ಥಾನ ಪಡೆದಿದ್ದಾರೆ. ಕಳೆದ ವರ್ಷ 19ನೇ ಸ್ಥಾನ ಪಡೆದಿದ್ದ ಮನಮೋಹನ್ ಸಿಂಗ್ ಈ ಬಾರಿ 20ನೇ ಸ್ಥಾನ ಪಡೆದಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry