ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

20 ಪ್ರಭಾವಿಗಳ ಪಟ್ಟಿಯಲ್ಲಿ ಸೋನಿಯಾ, ಮನಮೋಹನ್

Last Updated 6 ಡಿಸೆಂಬರ್ 2012, 22:00 IST
ಅಕ್ಷರ ಗಾತ್ರ

ನ್ಯೂಯಾರ್ಕ್ (ಪಿಟಿಐ):  ಭಾರತದ ಪ್ರಧಾನಿ ಮನಮೋಹನ್ ಸಿಂಗ್ ಮತ್ತು ಎಐಸಿಸಿ ಅಧ್ಯಕ್ಷೆ  ಸೋನಿಯಾ ಗಾಂಧಿ ಅವರು ಫೋಬ್ಸ್ ನಿಯತಕಾಲಿಕದ, ಜಗತ್ತಿನ ಅತ್ಯಂತ ಪ್ರಬಲ 20 ವ್ಯಕ್ತಿಗಳ ಪಟ್ಟಿಯಲ್ಲಿ ಸೇರಿದ್ದಾರೆ. ಈ ಪ್ರಕಾರ, ಅಮೆರಿಕ ಅಧ್ಯಕ್ಷ  ಬರಾಕ್ ಒಬಾಮ ಸತತ ಎರಡನೇ ವರ್ಷ `ಜಗತ್ತಿನ ಅತ್ಯಂತ ಪ್ರಬಲ' ವ್ಯಕ್ತಿಯಾಗಿ ಮುಂದುವರಿದಿದ್ದಾರೆ.

ಸೋನಿಯಾ ಗಾಂಧಿ ಅವರ ಪ್ರಭಾವ ಕಳೆದ ವರ್ಷಕ್ಕಿಂತ ಕೊಂಚ ಇಳಿದಿದ್ದು, ಇದೀಗ 12 ಸ್ಥಾನ ಪಡೆದಿದ್ದಾರೆ. ಕಳೆದ ವರ್ಷ 19ನೇ ಸ್ಥಾನ ಪಡೆದಿದ್ದ ಮನಮೋಹನ್ ಸಿಂಗ್ ಈ ಬಾರಿ 20ನೇ ಸ್ಥಾನ ಪಡೆದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT