ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

2009ರ ಲೋಕಸಭಾ ಚುನಾವಣೆ

Last Updated 9 ಏಪ್ರಿಲ್ 2014, 19:30 IST
ಅಕ್ಷರ ಗಾತ್ರ

2009ರ ಲೋಕಸಭಾ ಚುನಾವಣೆಯಲ್ಲಿ ಶೇ 84.6ರಷ್ಟು ಅಭ್ಯರ್ಥಿಗಳಿಗೆ ಒಟ್ಟು ಚಲಾವಣೆಯಾದ ಮತಗಳಲ್ಲಿ ಆರನೇ ಒಂದು ಭಾಗ ಮತ ಪಡೆಯಲು ಸಾಧ್ಯವಾಗಿಲ್ಲ. ಹಾಗಾಗಿ ಅವರ ಠೇವಣಿ ನಷ್ಟವಾಗಿದೆ. ಒಟ್ಟು 8,070 ಅಭ್ಯರ್ಥಿಗಳು ಕಣದಲ್ಲಿದ್ದು 6,829 ಮಂದಿ ಇಡುಗಂಟು ಕಳೆದುಕೊಂಡರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT