7

ಪಿ.ಸಾಯಿನಾಥ್‍ಗೆ 2016 ರ ಬಸವಶ್ರೀ ಪ್ರಶಸ್ತಿ

Published:
Updated:
ಪಿ.ಸಾಯಿನಾಥ್‍ಗೆ 2016 ರ ಬಸವಶ್ರೀ ಪ್ರಶಸ್ತಿ

ಚಿತ್ರದುರ್ಗ: ಖ್ಯಾತ ಪತ್ರಕರ್ತ ಪಿ.ಸಾಯಿನಾಥ್ ಅವರಿಗೆ ಮುರುಘಾಮಠದಿಂದ‌ ಕೊಡಮಾಡುವ 2016 ನೇ ಸಾಲಿನ ಬಸವಶ್ರೀ ಪ್ರಶಸ್ತಿ ಗೆ ಆಯ್ಕೆ ಮಾಡಲಾಗಿದೆ ಎಂದು ಶಿವಮೂರ್ತಿ ಮುರುಘಾಶರಣರು ಪ್ರಕಟಿಸಿದರು.

ಶುಕ್ರವಾರ ಶ್ರೀಮಠದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ' ಇದೇ ೨೩ ರಂದು ಮಠದ ಆವರಣದಲ್ಲಿರುವ ಅನುಭವ ಮಂಟಪದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ' ಎಂದು ಅವರು ತಿಳಿಸಿದರು.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry