7

ಚಿಕಿತ್ಸೆಗೆ ನೆರವಾಗಿ

Published:
Updated:

ನನ್ನ ಪುತ್ರಿ ಸಲಿನಾ (17) ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದು, ಆಕೆಗೆ ತುರ್ತಾಗಿ ಕಿಡ್ನಿ ಕಸಿ ಮಾಡುವುದು ಅತ್ಯಗತ್ಯ ಎಂದು ವೈದ್ಯರು ತಿಳಿಸಿದ್ದಾರೆ.

ಮಗಳಿಗೆ ನಾನೇ ಕಿಡ್ನಿ ನೀಡುತ್ತಿದ್ದು, ಶಸ್ತ್ರಚಿಕಿತ್ಸೆಗೆ ಸುಮಾರು ಎಂಟು ಲಕ್ಷ ರೂಪಾಯಿ ವೆಚ್ಚಬರುವುದೆಂದು ವೈದ್ಯರು ತಿಳಿಸಿದ್ದಾರೆ. ಆರ್ಥಿಕವಾಗಿ

ಸಂಕಷ್ಟದಲ್ಲಿರುವ ನಮಗೆ ದಾನಿಗಳು ನೆರವಾಗಬೇಕಾಗಿ ಮನವಿ. ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ, ಖಾತೆ ಸಂ: 20239712305, IFSC Code: SBIN0009043. ದೂ: 9731347950

-ಲಿಝಿ, ಬೆಂಗಳೂರು

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry