ಖೈರಾತಿ ಹೇಳಿಕೆ ಖಂಡಿಸಿ ಹುಬ್ಬಳ್ಳಿ ಶಹರ ಠಾಣೆಗೆ ಬಿಜೆಪಿ ಮುಖಂಡರ ಮುತ್ತಿಗೆ

7
‘ಗಣೇಶಪೇಟೆ ಪಾಕಿಸ್ತಾನದಂತೆ ಕಾಣಿಸುತ್ತದೆ’ ಎಂದಿದ್ದ ಖೈರಾತಿ

ಖೈರಾತಿ ಹೇಳಿಕೆ ಖಂಡಿಸಿ ಹುಬ್ಬಳ್ಳಿ ಶಹರ ಠಾಣೆಗೆ ಬಿಜೆಪಿ ಮುಖಂಡರ ಮುತ್ತಿಗೆ

Published:
Updated:
ಖೈರಾತಿ ಹೇಳಿಕೆ ಖಂಡಿಸಿ ಹುಬ್ಬಳ್ಳಿ ಶಹರ ಠಾಣೆಗೆ ಬಿಜೆಪಿ ಮುಖಂಡರ ಮುತ್ತಿಗೆ

ಹುಬ್ಬಳ್ಳಿ: ‘ಹುಬ್ಬಳ್ಳಿಯ ಗಣೇಶಪೇಟೆಯು ನನಗೆ ಪಾಕಿಸ್ತಾನದಂತೆ ಕಾಣಿಸುತ್ತದೆ’ ಎಂದು ಮುತುವಲ್ಲಿ ಅಬ್ದುಲ್ ಹಮೀದ್ ಖೈರಾತಿ ಅವರು ಹೇಳಿಕೆ ನೀಡಿದ್ದನ್ನು ಖಂಡಿಸಿ ಹಾಗೂ ಆ ವೇಳೆ ವೇದಿಕೆಯಲ್ಲಿ ಇದ್ದ ಉತ್ತರ ಉಪ ವಿಭಾಗ ಎಸಿಪಿ ದಾವೂದ್ ಖಾನ್ ಅವರನ್ನು ಅಮಾನತುಗೊಳಿಸುವಂತೆ ಒತ್ತಾಯಿಸಿ ಬಿಜೆಪಿ ಮುಖಂಡರು ಶಹರ ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

‘ದೇಶದ್ರೋಹಿ ಹೇಳಿಕೆ ನೀಡಿರುವ ಖೈರಾತಿ ಅವರನ್ನು ಪಾಕಿಸ್ತಾನಕ್ಕೆ ಕಳುಹಿಸಬೇಕು. ನಾಲ್ಕು ದಿನಗಳ ಒಳಗೆ ದಾವೂದ್ ಖಾನ್ ಅವರನ್ನು ಬಂಧಿಸದಿದ್ದರೆ ಅವಳಿ ನಗರ ಬಂದ್‌ಗೆ ಕರೆ ನೀಡಲಾಗುವುದು’ ಎಂದು ಬಿಜೆಪಿ ಮುಖಂಡರು ಹೇಳಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry