ಶನಿವಾರ, ಜೂನ್ 19, 2021
27 °C

22ರಿಂದ ಹಾಕಿ ಶಿಬಿರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ಭಾರತ ಜೂನಿಯರ್ ಮಹಿಳಾ ತಂಡದ ಹಾಕಿ ಶಿಬಿರ ಭೋಪಾಲ್‌ನ ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ  (ಎಸ್‌ಎಐ) ಮಾರ್ಚ್ 22ರಿಂದ ಆರಂಭವಾಗಲಿದೆ.48 ಆಟಗಾರ್ತಿಯರನ್ನು ಒಳಗೊಂಡ ತಂಡ ಅಭ್ಯಾಸ ನಡೆಸಲಿದೆ. ಜೂನ್ 29ರಿಂದ ಬ್ಯಾಂಕಾಕ್‌ನಲ್ಲಿ ನಡೆಯಲಿರುವ ಏಷ್ಯಾ ಕಪ್ ಹಾಕಿ ಟೂರ್ನಿಗೆ ಈ ಶಿಬಿರ ಆಯೋಜನೆಯಾಗಿದೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.