ಮಂಗಳವಾರ, ಮೇ 24, 2022
30 °C

22 ವರ್ಷದ ಸಿಂಹ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

 ಬೆಂಗಳೂರು(ಪಿಟಿಐ):ಬನ್ನೇರುಘಟ್ಟ ರಾಷ್ಟ್ರೀಯ ಜೈವಿಕ ಉದ್ಯಾನದಲ್ಲಿ ಪ್ರಾಣಿಗಳ ಸಾವಿನ ಸರಣಿ ಮುಂದುವರಿದಿದ್ದು ಗುರುವಾರ ರವಿ ಹೆಸರಿನ 22 ವರ್ಷದ ಗಂಡು ಸಿಂಹ ಸಾವನ್ನಪಿದೆ ಎಂದು ಮೂಲಗಳು ತಿಳಿಸಿವೆ.

 ವಯಸ್ಸಾಗಿದ್ದ ಕಾರಣ  ಅದು ಹಲವಾರು ದೈಹಿಕ ಸಮಸ್ಯೆಗಳಿಂದ ಬಳಲುತಿತ್ತು. ಹಲ್ಲುಗಳು ದುರ್ಬಲವಾಗಿದ್ದು , ಅದಕ್ಕೆ ಗಟ್ಟಿಯಾದ ಆಹಾರವನ್ನು ಸೇವಿಸಲು ಆಗುತಿರಲಿಲ್ಲ.

ಕಳೆದ ಹತ್ತು ವರ್ಷಗಳ ಹಿಂದೆ ಗುಲ್ಬರ್ಗದ ಗೀತಾ ಸರ್ಕಸ್ ನಲ್ಲಿದ್ದ ಸಿಂಹವನ್ನು ರಕ್ಷಿಸಿ ಇಲ್ಲಿಗೆ ಕರೆತರಲಾಗಿತ್ತು ಎಂದು ಬನ್ನೇರುಘಟ್ಟ ರಾಷ್ಟ್ರೀಯ ಜೈವಿಕ ಉದ್ಯಾನದ ಹಿರಿಯ ಅಧಿಕಾರಿ ತಿಳಿಸಿದ್ದಾರೆ.

 

 

 

 

 

 

 

 

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.