ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

22ರಿಂದ ಶಿಕ್ಷಕರ ಬೆಂಗಳೂರು ಚಲೋ

Last Updated 12 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ಧಾರವಾಡ: `ಶಿಕ್ಷಕರ ಅನುದಾನ ಬಿಡುಗಡೆಗೆ ಒತ್ತಾಯಿಸಿ ಹೋರಾಟ ಸಮನ್ವಯ ಸಮಿತಿ ವತಿಯಿಂದ `ಬೆಂಗಳೂರು ಚಲೋ~ ಪಾದಯಾತ್ರೆ ಫೆ. 22 ರಂದು ಹಮ್ಮಿಕೊಳ್ಳಲಾಗಿದೆ~ ಎಂದು ಮಾಜಿ ಸಚಿವ ಬಸವರಾಜ ಹೊರಟ್ಟಿ ಹೇಳಿದರು.

ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಫೆ. 18 ರೊಳಗೆ ಅನುದಾನ ಬಿಡುಗಡೆ ಕುರಿತು ಸರ್ಕಾರ ನಿರ್ಧಾರ ತೆಗೆದುಕೊಳ್ಳದಿದ್ದರೆ,  ಬಜೆಟ್ ಅಧಿವೇಶನದೊಳಗೆ ಪಾದಯಾತ್ರೆ ಖಚಿತ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT