ಸೋಮವಾರ, ಜೂನ್ 21, 2021
30 °C

23ರಂದು ಉಚಿತ ಸಾಮೂಹಿಕ ವಿವಾಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಜರಾಜೇಶ್ವರಿನಗರ: ಬೆಂಗಳೂರು ದಕ್ಷಿಣ ತಾಲ್ಲೂಕು  ಲಿಂಗಾಪುರದ ಅಮೃತನಾರಾಯಣಸ್ವಾಮಿ ಜಾತ್ರಾ ಮಹೋತ್ಸವ ಅಂಗವಾಗಿ 9ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಇದೇ 23ರಂದು ನಡೆಯಲಿದೆ.ನಾಗವೇಣಿ ಮತ್ತು ಕೆ.ವಿ.ಕೃಷ್ಣಪ್ಪ ಕಾರ್ಯಕ್ರಮ ಆಯೋಜಿಸಿದ್ದು ಇದೇ 20 ರೊಳಗೆ ವಧು-–ವರರು  ಹೆಸರನ್ನು ನೋಂದಾಯಿಸಿ­ಕೊಳ್ಳ­ಬೇಕು. ವಧು-ವರರಿಗೆ ಉಚಿತ ತಾಳಿ, ಕಾಲುಂಗುರ, ಸೀರೆ, ರವಿಕೆ, ಶರ್ಟು, ಪಂಚೆ ನೀಡಲಾಗುವುದು.

ಹೆಚ್ಚಿನ ವಿವರಗಳಿಗಾಗಿ

ಮೊಬೈಲ್‌ 9880401882 ಸಂಪರ್ಕಿಸಬಹುದು

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.