ಹರಪನಹಳ್ಳಿ: ಸ್ಥಳೀಯ ಅಮೆಚೂರ್ ಅಥ್ಲೆಟಿಕ್ ಸಂಸ್ಥೆ ಆಶ್ರಯದಲ್ಲಿ ಇಲ್ಲಿ ಮೊದಲ ಬಾರಿ ಪುರುಷರು ಮತ್ತು ಮಹಿಳೆಯರಿಗೆ ರಾಜ್ಯ ಮಟ್ಟದ ಗುಡ್ಡಗಾಡು ಓಟದ ಸ್ಪರ್ಧೆಯನ್ನು ಇದೇ 23ರಂದು ಆಯೋಜಿಸಲಾಗಿದೆ.

ಪಾಲ್ಗೊಳ್ಳುವ ಸ್ಪರ್ಧಿಗಳಿಗೆ ಪ್ರವೇಶ ಶುಲ್ಕ ಇರುವುದಿಲ್ಲ. 22ರಂದು 10ಗಂಟೆ ಒಳಗೆ ಸ್ಪರ್ಧಿಗಳು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ಅವಕಾಶ ಇದೆ. ಪುರುಷರ ವಿಭಾಗದ ಸ್ಪರ್ಧೆಗೆ 12 ಕಿ.ಮೀ. ನಿಗದಿಪಡಿಸಲಾಗಿದ್ದು, ಮಹಿಳೆಯರ ವಿಭಾಗದಲ್ಲಿ 6 ಕಿ.ಮೀ. ದೂರ ನಿಗದಿಪಡಿಸಲಾಗಿದೆ ಎಂದು ಅವರು ಹೇಳಿದರು. ಮಾಹಿತಿಗೆ ಉಚ್ಚಂಗೆಪ್ಪ (9901983308) ಅವರನ್ನು ಸಂಪರ್ಕಿಸಬಹುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.