ಭಾನುವಾರ, ಮೇ 16, 2021
28 °C

23ರಂದು ಸಿಪಿಐ ರಸ್ತೆ ತಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬರ ಪರಿಸ್ಥಿತಿ ನಿರ್ವಹಣೆಯಲ್ಲಿ ಬಿಜೆಪಿ ಸರ್ಕಾರದ ವೈಫಲ್ಯ ವಿರೋಧಿಸಿ ಇದೇ 23ರಂದು ರಾಜ್ಯದಾದ್ಯಂತ ರಸ್ತೆ ತಡೆ ನಡೆಸಲಾಗುವುದು ಎಂದು ಸಿಪಿಐ ರಾಜ್ಯ ಕಾರ್ಯದರ್ಶಿ ಜಿ.ವಿ. ಶ್ರೀರಾಮ ರೆಡ್ಡಿ ಹೇಳಿದರು.



ರಾಜ್ಯದೆಲ್ಲಡೆ ಜಿಲ್ಲಾಧಿಕಾರಿಗಳ ಕಚೇರಿ ಎದುರು ರಸ್ತೆ ತಡೆ ನಡೆಸಿ, ಬರಗಾಲದ ಹಿನ್ನೆಲೆಯಲ್ಲಿ ಜನತೆ ಎದುರಿಸುತ್ತಿರುವ ಸಂಕಷ್ಟಗಳ ಕುರಿತು ಅಧಿಕಾರಿಗಳ ಗಮನ ಸೆಳೆಯಲಾಗುವುದು ಎಂದು ಅವರು ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.