24ಕ್ಕೆ ರಾಜ್ಯ ಬಜೆಟ್

7

24ಕ್ಕೆ ರಾಜ್ಯ ಬಜೆಟ್

Published:
Updated:ಬೆಂಗಳೂರು: 2011-12ನೇ ಸಾಲಿನ ರಾಜ್ಯ ಬಜೆಟ್ ಅನ್ನು ಇದೇ 24ರಂದು ಮಂಡಿಸಲು ಸಂಪುಟ ಸಭೆ ಒಪ್ಪಿಗೆ ನೀಡಿದೆ. ಕೇಂದ್ರ ಬಜೆಟ್‌ಗೆ ಮುನ್ನವೇ ಈ ಸಲ ರಾಜ್ಯ ಬಜೆಟ್ ಮಂಡಿಸುತ್ತಿದ್ದು, ಒಟ್ಟು 15 ದಿನ ವಿಧಾನಮಂಡಲ ಕಲಾಪ ನಡೆಸಲು ನಿರ್ಧರಿಸಲಾಗಿದೆ. 24ರಂದು ಮಧ್ಯಾಹ್ನ 12ಕ್ಕೆ ಹಣಕಾಸು ಸಚಿವರೂ ಆದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬಜೆಟ್ ಮಂಡಿಸಲಿದ್ದಾರೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ವಿ.ಎಸ್.ಆಚಾರ್ಯ ಸುದ್ದಿಗಾರರಿಗೆ ತಿಳಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry