ಬುಧವಾರ, ಜೂನ್ 23, 2021
22 °C

26/11 ಹೇಳಿಕೆ ದಾಖಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುಂಬೈ (ಪಿಟಿಐ): 26/11ರ ಮುಂಬೈ ದಾಳಿ ವಿಚಾರಣೆಗಾಗಿ ಪಾಕಿಸ್ತಾನದ ನ್ಯಾಯಾಂಗ ಆಯೋಗ ಗುರುವಾರ ಕೊನೆಗೂ ಮುಂಬೈಗೆ ಆಗಮಿಸಿತು. ಘಟನೆಗೆ ಸಂಬಂಧಿಸಿದಂತೆ ಒಬ್ಬರು ನ್ಯಾಯಾಧೀಶರು ಸೇರಿದಂತೆ ನಾಲ್ವರು ಪ್ರಮುಖ ವ್ಯಕ್ತಿಗಳ ಹೇಳಿಕೆಯನ್ನು ಆಯೋಗ ದಾಖಲಿಸಿಕೊಳ್ಳಲಿದೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.