ಭಾನುವಾರ, ಮೇ 16, 2021
28 °C

3 ಉಲ್ಫಾ ಉಗ್ರರ ಸೆರೆ: ಸ್ಫೋಟಕಗಳ ವಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗುವಾಹಟಿ (ಐಎಎನ್‌ಎಸ್):  ಅಸ್ಸಾಂಗೆ ಇದೇ 20ರಂದು ಭೇಟಿ ನೀಡಲಿರುವ ಪ್ರಧಾನಿ ಮನಮೋಹನ್ ಸಿಂಗ್ ಅವರ ಪ್ರವಾಸಕ್ಕೆ ಅಡ್ಡಿಪಡಿಸುವ ಉದ್ದೇಶದಿಂದ ಬಾಂಬ್ ಸ್ಫೋಟಿಸಲು ಸಂಚು ರೂಪಿಸಿದ್ದ ಮಹಿಳೆ ಸೇರಿದಂತೆ ಮೂವರು ಉಲ್ಫಾ ಉಗ್ರರನ್ನು ಪೊಲೀಸರು ಬಂಧಿಸಿದ್ದಾರೆ.ಖಚಿತ ಸುಳಿವಿನ ಆಧಾರದ ಮೇಲೆ, ಉತ್ತರ ಅಸ್ಸಾಂನ ತೀನ್ಸುಕಿಯಾ ಜಿಲ್ಲೆಯ ಬಸ್ ನಿಲ್ದಾಣದಿಂದ ಮೂವರು ಉಗ್ರರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡರು. ಸರ್ಕಾರದೊಂದಿಗೆ ಶಾಂತಿ ಮಾತುಕತೆ ವಿರೋಧಿಸುತ್ತಿರುವ ಈ ಉಗ್ರರಿಂದ ಗ್ರೆನೇಡ್‌ಗಳನ್ನೂ ವಶಪಡಿಸಿಕೊಳ್ಳಲಾಗಿದೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.