ಶುಕ್ರವಾರ, ಏಪ್ರಿಲ್ 16, 2021
31 °C

371 ಕಲಂ ತಿದ್ದುಪಡಿಗೆ ಅಡ್ಡಿ ಬೇಡ

-ಎಚ್.ರಾಜಶೇಖರ,ಮಾನ್ವಿ Updated:

ಅಕ್ಷರ ಗಾತ್ರ : | |

ಹೈದರಾಬಾದ್ ಕರ್ನಾಟಕ ಭಾಗಕ್ಕೆ ವಿಶೇಷ ಸ್ಥಾನಮಾನ ನೀಡುವ 371(ಜೆ) ಮಸೂದೆ ತಿದ್ದುಪಡಿಗೆ ಕೇಂದ್ರ, ರಾಜ್ಯ ಸರ್ಕಾರ ಅನುಸರಿಸುತ್ತಿರುವ ಧೋರಣೆಯ ಉದ್ದೇಶವಾದರು ಏನು?.ಮಸೂದೆ ಜಾರಿಯಿಂದ ಹಿಂದುಳಿದ ಹೈದರಾಬಾದ್ ಕರ್ನಾಟಕ ಅಭಿವೃದ್ಧಿ ಸಾಧ್ಯ. ಆದ ಕಾರಣ ಈ ಭಾಗದ ಜನರು ಸಂಸತ್‌ನ ಚಳಿಗಾಲದ ಅಧಿವೇಶನದಲ್ಲಿ 371(ಜೆ) ವಿಧೇಯಕ ಮಂಡನೆಯಾಗುತ್ತದೆ ಎಂದು ಎಷ್ಟೊ ಕನಸುಗಳು ಕಟ್ಟಿಕೊಂಡಿದ್ದಾರೆ. ಅವರ ಈ ಕನಸುಗಳಿಗೆ ತಣ್ಣೀರೆರಚುವ ಕಾರ್ಯ ಸರ್ಕಾರಗಳು ಮಾಡದಿರಲಿ. ತಂದೆ ತಾಯಿ ಜಗಳದಲ್ಲಿ ಕೂಸು ಬಡವಾಯಿತು ಎನ್ನುವ ಹಾಗೇ ರಾಜ್ಯ ಮತ್ತು ಕೇಂದ್ರ ಸರ್ಕಾರದ ಜಗಳದಲ್ಲಿ ಈ ಭಾಗದ ಜನರಿಗೆ ಅನ್ಯಾಯವಾಗದಿರಲಿ.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.