ಬುಧವಾರ, ಮೇ 12, 2021
24 °C

38 ಲಕ್ಷ ರೂ ಮೌಲ್ಯದ ಕಬ್ಬಿಣ ಅದಿರು ವಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಳ್ಳಾರಿ(ಪಿಟಿಐ): ಒಟ್ಟು 38 ಲಕ್ಷ ರೂಪಾಯಿ  ಮೌಲ್ಯದ 46 ಟನ್‌ ಕಬ್ಬಿಣದ ಅದಿರನ್ನು ಅಕ್ರಮವಾಗಿ  ಆಂಧ್ರಪ್ರದೇಶದ ಕಡೆಗೆ ಸಾಗಿಸುತ್ತಿದ್ದ ನಾಲ್ವರನ್ನು ಜಿಲ್ಲೆಯಲ್ಲಿ ಶುಕ್ರವಾರ ಬಂಧಿಸಲಾಗಿದೆ.

ಅದಿರು ಸಾಗಣೆಗೆ ಬಳಸಿದ್ದ  ನಾಲ್ಕು ಲಾರಿಗಳನ್ನು  ಅವರಿಂದ ವಶಪಡಿಸಿಕೊಳ್ಳಲಾಗಿದೆ ಎಂದು  ಪೋಲಿಸರು ತಿಳಿಸಿದ್ದಾರೆ.ಸಂಡೂರಿನ ಪೋಲಿಸರು ನಾವಿಲಟ್ಟಿ  ಎಂಬ ಗ್ರಾಮದಲ್ಲಿ ಅದಿರನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತರನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗಿದೆ ಪೊಲೀಸರು ತಿಳಿಸಿದ್ದಾರೆ. 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.