ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

3ಕ್ಕೆ ಉಚಿತ ಹೃದಯ ತಪಾಸಣಾ ಶಿಬಿರ

Last Updated 25 ಜನವರಿ 2011, 10:50 IST
ಅಕ್ಷರ ಗಾತ್ರ

ಚಿತ್ರದುರ್ಗ: ರೋಟರಿ ಕ್ಲಬ್, ಬಸವೇಶ್ವರ ಪುನರ್‌ಜ್ಯೋತಿ ‘ಐ’ ಬ್ಯಾಂಕ್, ಇನ್ನರ್‌ವ್ಹೀಲ್ ಕ್ಲಬ್, ನಾಯಕನಹಟ್ಟಿಯ ಸಂಪನ್ಮೂಲ ಕೇಂದ್ರ ಆಶ್ರಯದಲ್ಲಿ ಬೆಂಗಳೂರಿನ ಬಿಜಿಎಸ್ ಗ್ಲೋಬಲ್ ಆಸ್ಪತ್ರೆ ಸಹಯೋಗದಲ್ಲಿ ಫೆ. 3ರಂದು ಬೆಳಿಗ್ಗೆ 10.30ಕ್ಕೆ ಚಳ್ಳಕೆರೆ ತಾಲ್ಲೂಕು ನಾಯಕನಹಟ್ಟಿಯ ಮೈರಾಡ ಸಂಪನ್ಮೂಲ ಕೇಂದ್ರದಲ್ಲಿ ಉಚಿತ ಹೃದಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದೆ.

ಹೆಚ್ಚಿನ ವಿವರಗಳಿಗೆ ಬೆಂಗಳೂರಿನ ಎ.ಆರ್. ಆನಂದ್ (97401 98007), ನಾಯಕನಹಟ್ಟಿಯ ಅಶೋಕ್ ವೈ. ಹಗೆದಾಳ್ (94485 89333, 08194 207445) ಅವರನ್ನು ಸಂಪರ್ಕಿಸುವಂತೆ  ರೋಟರಿ ಕ್ಲಬ್‌ನ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT