41ಕ್ಕೆ ಕಾಲಿಟ್ಟ ಐಶ್

ಮುಂಬೈ (ಪಿಟಿಐ): ನಟಿ ಐಶ್ವರ್ಯಾ ರೈ ಬಚ್ಚನ್ ಅವರು ಶುಕ್ರವಾರ 40ನೇ ಹುಟ್ಟುಹಬ್ಬ ಆಚರಿಸಿಕೊಂಡರು.
ಹುಟ್ಟುಹಬ್ಬದ ನಿಮಿತ್ತ ಅವರು, ಕ್ಯಾನ್ಸರ್ ಪೀಡಿತರಿಗೆ ಧನ ಸಹಾಯ ಮಾಡಿದರು.
‘ಆರಾಧ್ಯಾ ಹಾಡು ಹೇಳುತ್ತಾ ನನಗೆ ಹುಟ್ಟುಹಬ್ಬದ ಶುಭಾಶಯ ಕೋರಿ, ಅವಳು ‘ಹ್ಯಾಪಿ ಬರ್ತ್‌ಡೇ’ ಎಂದು ಹೇಳುವಾಗ ಅವಳು ನನ್ನ ಹೆಸರು ಹೇಳುವ ಬದಲು ತನ್ನ ಹೆಸ ರನ್ನೇ ಹೇಳಿಬಿಟ್ಟಳು! ಎಂದು ಐಶ್ವರ್ಯಾ ಸಂತಸ ವ್ಯಕ್ತಪಡಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.