ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

43 ಹೊಸ ತಾಲ್ಲೂಕುಗಳ ಘೋಷಣೆ

Last Updated 8 ಫೆಬ್ರುವರಿ 2013, 9:41 IST
ಅಕ್ಷರ ಗಾತ್ರ

ಬೆಂಗಳೂರು : ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರು ತಮ್ಮ ಚೊಚ್ಚಲ ಬಜೆಟ್‌ನಲ್ಲಿ 43 ಹೊಸ ತಾಲ್ಲೂಕುಗಳ ಘೋಷಣೆ ಮಾಡಿದ್ದಾರೆ.

ಈಗಾಗಲೇ ಕಿತ್ತೂರನ್ನು ಹೊಸ ತಾಲ್ಲೂಕಾಗಿ ಘೋಷಣೆ ಮಾಡಲಾಗಿದ್ದು ಇನ್ನು 42 ತಾಲ್ಲೂಕುಗಳನ್ನು 2013-14 ಸಾಲಿನಲ್ಲಿ ರಚಿಸಲಾಗುವುದು ಎಂದು ಶೆಟ್ಟರ್ ತಿಳಿಸಿದರು.

ಹೊಸ ತಾಲ್ಲೂಕುಗಳ ಅಭಿವೃದ್ಧಿಗೆ ಲೇಖಾನುದಾನದಲ್ಲಿ 86 ಕೋಟಿ ರೂಪಾಯಿಗಳನ್ನು ಮೀಸಲಿಡಲಾಗಿದೆ. ಅದರಂತೆ ಪ್ರತಿ ಹೊಸ ತಾಲ್ಲೂಕಿಗೆ 2 ಕೋಟಿ ರೂಪಾಯಿ ದೊರೆಯಲಿದೆ.

ತಾಲ್ಲೂಕು ಪ್ರದೇಶಗಳಿಗಿಂತ ಹೆಚ್ಚು ಜನ ಸಂಖ್ಯೆ ಇರುವ ಪ್ರದೇಶಗಳನ್ನು ಹೊಸ ತಾಲ್ಲೂಕುಗಳನ್ನಾಗಿ ಘೋಷಿಸಲಾಗಿದೆ ಎಂದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT