498 ಇನ್‌ಸ್ಪೆಕ್ಟರ್‌ಗಳ ವರ್ಗಾವಣೆ

7

498 ಇನ್‌ಸ್ಪೆಕ್ಟರ್‌ಗಳ ವರ್ಗಾವಣೆ

Published:
Updated:

ಬೆಂಗಳೂರು: ಪೊಲೀಸ್‌ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ 134 ಡಿವೈಎಸ್‌ಪಿ ಮತ್ತು 498 ಇನ್‌ಸ್ಪೆಕ್ಟರ್‌ ಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಬುಧವಾರ ಆದೇಶ ಹೊರಡಿ ಸಿದೆ. ಆದೇಶ ಪ್ರತಿ ಕೈಸೇರಿದ 24 ಗಂಟೆ ಯೊಳಗೆ ಸಿಬ್ಬಂದಿ, ನಿಯುಕ್ತಿಗೊಳಿಸಿದ ಠಾಣೆಗೆ ತೆರಳಿ ವರದಿ ಮಾಡಿಕೊಳ್ಳು ವಂತೆ ಸೂಚಿಸಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry