5 ಮಂದಿಗೆ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ

7

5 ಮಂದಿಗೆ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ

Published:
Updated:

ಬೆಂಗಳೂರು: ಕೆ.ಎಸ್. ಭಗವಾನ್‌, ಬಿ.ಎನ್‌. ಸುಮಿತ್ರಾಬಾಯಿ, ಮೊಗಳ್ಳಿ ಗಣೇಶ್‌, ರಾಜೇಂದ್ರ ಚೆನ್ನಿ ಮತ್ತು ರಹಮತ್‌ ತರೀಕೆರೆ ಅವರಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿಯ 2013ನೇ ಸಾಲಿನ ಗೌರವ ಪ್ರಶಸ್ತಿ ಘೋಷಿಸಲಾಗಿದೆ.

ಸಾಹಿತ್ಯದ ವಿವಿಧ ಪ್ರಕಾರಗಳ 25 ಕೃತಿಗಳಿಗೆ 2012ನೇ ಸಾಲಿನ ಪುಸ್ತಕ ಬಹುಮಾನ ಘೋಷಿಸಲಾಗಿದೆ ಎಂದು ಅಕಾಡೆಮಿಯ ಪ್ರಕಟಣೆ ತಿಳಿಸಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry