ಶುಕ್ರವಾರ, ಸೆಪ್ಟೆಂಬರ್ 20, 2019
28 °C

5 ಮಕ್ಕಳ ಬಲಿ

Published:
Updated:

ಇಸ್ಲಾಮಾಬಾದ್, (ಪಿಟಿಐ):  ಪೇಶಾವರದ ಹೊರವಲಯದಲ್ಲಿ ಮಂಗಳವಾರ ಮಕ್ಕಳನ್ನು ಕರೆದೊಯ್ಯುತ್ತಿದ್ದ ಶಾಲಾ ವಾಹನದ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಐವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ.ಘಟನೆಯಲ್ಲಿ ಐದು ಮಕ್ಕಳು ಗಾಯಗೊಂಡಿದ್ದು ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಯಾವ ಭಯೋತ್ಪಾದಕ ಗುಂಪೂ ಕೃತ್ಯದ ಹೊಣೆ ಹೊತ್ತಿಲ್ಲ. ದುಷ್ಕರ್ಮಿಗಳಿಗಾಗಿ ತೀವ್ರ ಶೋಧ ನಡೆದಿದೆ.

 

 

Post Comments (+)